Breaking News

137 ನಾಗರಿಕರು ಸಾವು.. ‘ರಷ್ಯಾ ವಿರುದ್ಧ ಉಕ್ರೇನ್ ಒಬ್ಬಂಟಿಯಾಗಿ ಹೋರಾಡ್ತಿದೆ’ -NATO ವಿರುದ್ಧ ಉಕ್ರೇನ್ ಪರೋಕ್ಷ ಅಸಮಾಧಾನ

Spread the love

ರಷ್ಯಾ ನಡೆಸಿದ ದಾಳಿಯಿಂದ 10 ಸೇನಾ ಅಧಿಕಾರಿಗಳು ಸೇರಿ ಒಟ್ಟು 137 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ.

ಒಡೆಸಾ ಪ್ರದೇಶದ ಝಿಮಿನಿ ದ್ವೀಪದಲ್ಲಿದ್ದವರು ಸಾವನ್ನಪ್ಪಿದ್ದಾರೆ. ಝಿಮಿನಿ ದ್ವೀಪವನ್ನ ರಷ್ಯಾ ವಶಪಡಿಸಿಕೊಂಡಿದೆ. ಮಾಸ್ಕೋ ವಿರುದ್ಧ ಹೋರಾಟಲು ಉಕ್ರೇನ್ ಏಕಾಂಗಿಯಾಗಿದೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ