Breaking News

ದಾವಣಗೆರೆ ಮಹಾಪೌರರಾಗಿ ಜಯಮ್ಮ ಗೋಪಿನಾಥ; ಉಪಮಹಾಪೌರರಾಗಿ ಗಾಯತ್ರಿ ಖಂಡೋಜಿರಾವ್ ಆಯ್ಕೆ

Spread the love

ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರರಾಗಿ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ.
ಬದಲಾದ ಕೊನೆ ಕ್ಷಣದ ರಾಜಕೀಯ ಸನ್ನಿವೇಶದಲ್ಲಿ ಜಯಮ್ಮ ಗೋಪಿನಾಥ್ ಮಹಾಪೌರರಾಗಿ ಮತ್ತು ಉಪ ಮೇಯರ್ ಗಾಯತ್ರಿ ಖಂಡೋಜಿರಾವ್ ಆಯ್ಕೇಯಾಗಿದ್ದಾರೆ. ಈ ಬಾರಿಯ ಮಹಾಪೌರ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿಡಲಾಗಿತ್ತು.

ಈ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪಾ ಜಯಪ್ರಕಾಶ್ ಹಾಗೂ ಜಯಮ್ಮ ಗೋಪಿನಾಯ್ಕ್ ಹೆಸರು ಕೇಳಿ ಬಂದಿತ್ತು. ಕೊನೆ ಕ್ಷಣದವರೆಗೂ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾಗುತ್ತಾರೆ ಎನ್ನಲಾಗಿತ್ತು .

ಆದರೇ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ನವರು ಏನಾದರೂ ಮಾಡಿ ಅಧಿಕಾರ ಹಿಡಿಯುತ್ತಾರೆ ಎಂಬ ಮಾತು ಈಗ ಹುಸಿಯಾಗಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ