Breaking News

ನಟ ಚೇತನ್ ಗೆ ರಿಲೀಫ್; ಜಾಮೀನು ಮಂಜೂರು

Spread the love

ಬೆಂಗಳೂರು; ನ್ಯಾಯಾಂಗ ಬಂಧನದಲ್ಲಿದ್ದ ಆ ದಿನಗಳು ಖ್ಯಾತಿಯ ನಟ ಚೇತನ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ನೀಡಿದೆ.

ಜಡ್ಜ್ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ನಟ ಚೇತನ್ ಅವರಿಗೆ ಫೆ.23ರಂದು 8ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.

 

ನಟ ಚೇತನ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ 32ನೇ ಎಸಿಎಂಎಂ ನ್ಯಾಯಾಲಯ ಚೇತನ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ