Breaking News

ಉಕ್ರೇನ್ ಬಂಕರ್‌ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

Spread the love

ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ್ದು, ವಿಶ್ವದಾದ್ಯಂತ ಭಯದ ವಾತಾವರಣ ನಿರ್ಮಾಣವಾಗಿದೆ. ಮನೆಯನ್ನು ಕಳೆದುಕೊಂಡು ಇರಲು ಜಾಗ ವಿಲ್ಲದೆ ಪರದಾಡುತ್ತಿದ್ದಾರೆ. ಈ ಮಧ್ಯೆ ಮಹಿಳೆಯೊಬ್ಬರು ಬಂಕರ್‌ನಲ್ಲಿ ಮಗುವಿಗೆ ಜನ್ಮವನ್ನು ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

23 ವರ್ಷದ ಅಮೀದ್ ಚವ್ಸ್ ರಷ್ಯಾ ದಾಳಿಗೆ ಹೆದರಿ ಮೆಟ್ರೋ ಸ್ಟೇಶನ್ ಸಿಟಿ ಬಳಿ ಇರುವ ಬಂಕರ್‌ನಲ್ಲಿ ಅಡಗಿ ಕುಳಿತಿದ್ದರು. ಈ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಮಹಿಳೆಯ ಕಿರುಚಾಟವನ್ನು ಕೇಳಿ ಉಕ್ರೇನ್ ಪೊಲೀಸರು ಸಹಾಯ ಬಂದಿದ್ದಾರೆ. ಆಗ ವೈದ್ಯರು ಬಂಕರ್‌ನಲ್ಲಿ ಹೆರಿಗೆ ಮಾಡಿಸಿದ್ದಾರೆ. ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ