Breaking News

ಸೂಪರ್ ಸಂಡೇಯನ್ನು ಅಭಿಮಾನಿಗಳ ಜೊತೆ ಸಂಭ್ರಮಿಸಿದ ಕಿಚ್ಚ

Spread the love

ಬೆಂಗಳೂರು: ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಅಭಿಮಾನಿಗಳ ಜೊತೆಗೆ ಕೆಲವು ಸಮಯ ಕಳೆದು ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಕೊರೊನಾದಿಂದ ಬಹಳ ದಿನಗಳಿಂದ ಸುದೀಪ್ ಅವರು ಅಭಿನಿಗಳನ್ನ ಭೇಟಿ ಮಾಡಿರಲಿಲ್ಲ. ಇಂದು ಬೆಳಗ್ಗೆ ಮನೆ ಬಳಿ ಸೇರಿದ್ದರು. ಸೂಪರ್ ಸಂಡೇಯನ್ನು ಕಿಚ್ಚ ಅಭಿಮಾನಿಗಳ ಜೊತೆಗೆ ಕಳೆದಿದ್ದಾರೆ.

ಜೆ.ಪಿ ನಗರದ ಸುದೀಪ್ ಮನೆ ಮುಂದೆ ಸೇರಿದ ಕಿಚ್ಚನ ಅಭಿಮಾನಿಗಳು ಸೇರಿದ್ದರು. ಈ ವೇಳೆ ಸುದೀಪ್ ಅವರು ಫೋಟೋ ಕ್ಲಿಕಿಸಿಕೊಂಡು ಆಟೋ ಗ್ರಾಫ್ ಕೊಟ್ಟಿದ್ದಾರೆ. ಸುಮಾರು 11 ಗಂಟೆಗೆ ಮನೆಯಿಂದ ಹೊರಗೆ ಬಂದ ಕಿಚ್ಚ ಬಹಳ ಸಮಯ ಅಭಿಮಾನಿಗಳ ಜೊತೆ ಕಾಲ ಕಳೆದಿದ್ದಾರೆ. ಈ ಫೋಟೋ ಮತ್ತು ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. 


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ