Breaking News

ವೈಶ್ಯ ವಾಟಿಕೆಯಲ್ಲಿ ಸಿಕ್ಕ ಮೂವರು ಇವರೇ

Spread the love

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.

ಸಂಜಯ ಭೈರಪ್ಪ ಮಾಳಿ, ಅರುಣ್ ಜೈಪಾಲ ಶೇಕಣ್ಣವರ್, ಖಂಡೋಬಾ ಚವ್ಹಾಣ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ನಿಪ್ಪಾಣಿ ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿ 5 ಜನ ಮಹಿಳೆಯರನ್ನ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ರವಾನಿಸಲಾಗಿದೆ. 

POLICE

ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕೃಷ್ಣವೇಣಿ ಗುರ್ಲಹೊಸೂರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ