Breaking News

ಪತ್ನಿಯೊಂದಿಗೆ ಸಿಕ್ಕಿಬಿದ್ದ ಪ್ರಿಯಕರ. ಇಬ್ಬರನ್ನೂ ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪತಿ

Spread the love

ಮಧ್ಯಪ್ರದೇಶ: ತನ್ನ ಪತ್ನಿಯೊಂದಿಗೆ ಪ್ರಿಯಕರನನ್ನು ನೋಡಿದ ಪತಿಯು, ಅವರಿಬ್ಬರನ್ನೂ ಮರಕ್ಕೆ ಕಟ್ಟಿಹಾಕಿ ತೀವ್ರವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಸುಥಾಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಖನೋಟಾ ಗ್ರಾಮದಲ್ಲಿ ಶನಿವಾರ ನಡೆದಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸುಥಾಲಿಯಾ ಪೊಲೀಸ್ ಠಾಣೆ ಪ್ರಭಾರಿ ರಾಮ್‌ಕುಮಾರ್ ರಘುವಂಶಿ ಮಾತನಾಡಿ, ಖಾನೌಟಾ ಗ್ರಾಮದ ಜಮೀನಿನಲ್ಲಿ ಮಹಿಳೆ ಮತ್ತು ಆಕೆಯ ಜೊತೆಗಿದ್ದ ವ್ಯಕ್ತಿಯೋರ್ವನನ್ನು ಥಳಿಸಲಾಗಿದೆ. ಹಲ್ಲೆ ನಡೆಸಿರುವ ಬಗ್ಗೆ ದೂರು ಬಂದಿದೆ. ಈ ವಿಚಾರವಾಗಿ ಈ ಇಬ್ಬರು ಸಂತ್ರಸ್ಥರನ್ನು ನಾವು ಔಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ