Breaking News

ಖತರ್ನಾಕ್ ಬೈಕ್ ಕಳ್ಳ ಪೊಲೀಸ್ ಖೆಡ್ಡಾಗೆ!

Spread the love

ಬೆಂಗಳೂರು: ಮೂರು ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡಿ ಎಸ್ಕೇಪ್ ಆಗ್ತಾ ಇದ್ದ ಖತರ್ನಾಕ್ ಬೈಕ್ ಕಳ್ಳನನ್ನು, ಬೆಂಗಳೂರು ಹೊರವಲಯ ನೆಲಮಂಗಲ ಟೌನ್ ಪೊಲೀಸರು ಬಂಧಿಸಿದ್ದಾರೆ.

ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿಯ ನಿವಾಸಿ ಡಿ.ಎಸ್.ಸುನೀಲ್ ಬಂಧಿತ ಆರೋಪಿ. ಬೆಂಗಳೂರು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಬಂಧಿತ ಆರೋಪಿಯಿಂದ 11 ಬೈಕ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ನೆಲಮಂಗಲ ಟೌನ್ ಪೊಲೀಸ್ ಇನ್ಸ್‌ಪೆಕ್ಟರ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳನನ್ನು ಬಂಧಿಸಿದ್ದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ