ಕೇವ್ : ಇಂದಿಗೆ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿ ಏಳನೇ ದಿನಗಳಾಗಿವೆ. ಈ ನಡುವೆ ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಝೆಲೆನ್ಸ್ಕಿ(Volodymyr Zelenskyy) ಬುಧವಾರ, ‘6 ದಿನಗಳಲ್ಲಿ ಸುಮಾರು 6,000 ರಷ್ಯನ್ನರು’ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಕಳೆದ ಕೆಲವು ದಿನಗಳಿಂದ ತೀವ್ರ ಶೆಲ್ ದಾಳಿಯಲ್ಲಿರುವ ಉಕ್ರೇನ್ʼನ ಎರಡನೇ ಅತಿದೊಡ್ಡ ನಗರ ಖಾರ್ಕಿವ್ʼನಲ್ಲಿ ರಷ್ಯಾದ ವಾಯುಗಾಮಿ ಪಡೆಗಳು ಬಂದಿಳಿದಿರುವಂತೆಯೇ ಝೆಲೆನ್ಸ್ಕಿ ಹೇಳಿದ್ದಾರೆ.