Breaking News

ಇಂದು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ 6 ನೇ ಸುತ್ತಿನ ಮತದಾನ

Spread the love

ಉತ್ತರ ಪ್ರದೇಶ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ 6 ನೇ ಸುತ್ತಿನ ಮತದಾನ ಇಂದು ನಡೆಯಲಿದೆ.ಒಟ್ಟು 57 ಸ್ಥಾನಗಳಿಗೆ ನಡೆಯಲಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಾಂಗ್ರೆಸ್‌ನ ಅಜಯ್ ಕುಮಾರ್ ಲಲ್ಲು ಮತ್ತು ಸಮಾಜವಾದಿ ಪಕ್ಷದ ಸ್ವಾಮಿ ಪ್ರಸಾದ್ ಮೌರ್ಯ ಅವರಂತಹ ರಾಜಕೀಯ ಪ್ರಮುಖರ ಭವಿಷ್ಯವನ್ನು ನಿರ್ಧಾರ ಮಾಡಲಿದೆ.

ಉಳಿದ ಕ್ಷೇತ್ರಗಳ ಪೈಕಿ 10 ಜಿಲ್ಲೆಗಳಲ್ಲಿ ಹರಡಿರುವ 57 ಕ್ಷೇತ್ರಗಳಿಗೆ ಇಂದು ಮತ್ತು 54 ಕ್ಷೇತ್ರಗಳಿಗೆ ಮಾರ್ಚ್ 10 ರಂದು ಅಂತಿಮ ಹಂತದಲ್ಲಿ ಮತದಾನ ನಡೆಯಲಿದೆ.

ಇಂದು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ 6 ನೇ ಸುತ್ತಿನ ಮತದಾನ

ಅಂಬೇಡ್ಕರ್‌ನಗರ, ಬಲರಾಂಪುರ್, ಸಿದ್ಧಾರ್ಥನಗರ, ಬಸ್ತಿ, ಸಂತ ಕಬೀರ್ ನಗರ, ಮಹಾರಾಜ್‌ಗಂಜ್, ಗೋರಖ್‌ಪುರ, ಕುಶಿನಗರ, ಡಿಯೋರಿಯಾ ಮತ್ತು ಬಲ್ಲಿಯಾ ಜಿಲ್ಲೆಗಳಲ್ಲಿ ಇಂದು ಮತದಾನ ನಡೆಯಲಿದೆ


Spread the love

About Laxminews 24x7

Check Also

20 ವರ್ಷಗಳಿಂದ ಕಳ್ಳತನ: ಕುಖ್ಯಾತ ಖದೀಮ ಬೆಂಗಳೂರು ಪೊಲೀಸರ ಬಲೆಗೆ

Spread the loveಬೆಂಗಳೂರು: ಕಳ್ಳತನವನ್ನೇ ಕಾಯಕ ಮಾಡಿಕೊಂಡು ಹಾಡಹಾಗಲೇ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಖದೀಮನೋರ್ವ ಇಲ್ಲಿನ ವಿದ್ಯಾರಣ್ಯಪುರ ಪೊಲೀಸರ ಬಲೆಗೆ ಬಿದ್ದಿದ್ಧಾನೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ