Breaking News

ಕೇಂದ್ರ ಸರ್ಕಾರದ  ರಾಜ್ಯ ರೈಲ್ವೆ ಸಚಿವ  ಸುರೇಶ್ ಅಂಗಡಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,ಆನ್ ರೋಲ್ ಆಫ್ ರೈಲು ಸೇವೆಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಚಾಲನೆ ನೀಡಿದರು.

Spread the love

ಬೆಂಗಳೂರು: ಬೆಂಗಳೂರಿನ ನೆಲಮಂಗಲ ರೈಲ್ವೇ ನಿಲ್ದಾಣದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ  ನಡುವೆ ಸಂಚರಿಸುವ ರೋಲ್ ಆನ್ ರೋಲ್ ಆಫ್ ರೈಲು ಸೇವೆಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ  ರಾಜ್ಯ ರೈಲ್ವೆ ಸಚಿವ  ಸುರೇಶ್ ಅಂಗಡಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಕಂದಾಯ ಸಚಿವ ಆರ್.ಅಶೋಕ್, ಸಿಎಂ ರಾಜಕೀಯ ಕಾರ್ಯದರ್ಶಿ  ಶಂಕರ್ ಗೌಡ ಪಾಟೀಲ್, ಶಾಸಕ ನಾರಾಯಣಸ್ವಾಮಿ ಇತರರು ಇದ್ದರು.


Spread the love

About Laxminews 24x7

Check Also

ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಶವವಾಗಿ ಪತ್ತೆ

Spread the loveಕೋಲ್ಕತ್ತಾ: ಪಶ್ಚಿಮ ಬಂಗಾಳದ  ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಅವರ ಸೋದರ ಸಂಬಂಧಿಯ ಪುತ್ರಿ ಬೃಷ್ಟಿ ಮುಖರ್ಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ