Breaking News

ನವೀನ್ ಮೃತದೇಹ ಪಡೆಯಲು ಎಲ್ಲ ಪ್ರಯತ್ನ: ಬೊಮ್ಮಾಯಿ

Spread the love

ಬೆಂಗಳೂರು: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖರಕಾಯ್, ಕೀವ್‍ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರು ಕಾರ್ಯನಿರತರಾಗಿದ್ದಾರೆ ಅಂತ ಹೇಳಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದರು.


Spread the love

About Laxminews 24x7

Check Also

ಕರ್ನಾಟಕದ ಜನತೆಗೆ ಮತ್ತೆ ಕರೆಂಟ್ ಶಾಕ್: ವಿದ್ಯುತ್ ದರ ಏರಿಕೆಗೆ ಪ್ಲ್ಯಾನ್

Spread the loveಬೆಂಗಳೂರು, (ಸೆಪ್ಟೆಂಬರ್ 14): ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ