Breaking News

ಬಸಪ್ಪನಿಗೆ ಚಮಚದಲ್ಲಿ ಹಾಲು ಕುಡಿಸಿದ ಭಕ್ತರು!

Spread the love

ಬಾಗಲಕೋಟೆ: ಜನ ಮರುಳೊ, ಜಾತ್ರೆ ಮರುಳೊ ಎಂಬ ಘಟನೆ ನಿನ್ನೆ ರಾತ್ರಿ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ. ಬಸಪ್ಪನಿಗೆ ಭಕ್ತರು ಚಮಚದಲ್ಲಿ ಹಾಲು ಕುಡಿಸಿದ್ದಾರೆ.

ಪಟ್ಟಣದ ಅರಳಿಕಟ್ಟೆ ಬಸಪ್ಪನಿಗೆ ಭಕ್ತರು ಚಮಚದಲ್ಲಿ ಹಾಲು ಕುಡಿಸಲು ಶುರು ಮಾಡಿದ್ದಾರೆ. ಚಮಚದಲ್ಲಿನ ಹಾಲು ಕೆಳಗೆ ಬಿದ್ದರೇ ಬಸವಣ್ಣ ಹಾಲು ಕುಡಿದ ಅಂತ ನಂಬಿಕೆ. ಈ ಸುದ್ದಿ ಪಟ್ಟಣದ ತುಂಬ ಹರಡಿದ್ದು, ಬಸಪ್ಪನನ್ನು ನೋಡಲು ಜನರು ಮುಗಿಬಿದ್ದಿದ್ದಾರೆ.

ನಿನ್ನೆ ರಾತ್ರಿ ಜನರು ಬಸಪ್ಪನ ಪವಾಡ ನೋಡಬೇಕು ಎಂದು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.


Spread the love

About Laxminews 24x7

Check Also

ಐನಾಪೂರ ಗ್ರಾಮದ ಕಾರಿಮಠ ವಸತಿ ಪ್ರದೇಶದ ವಾಲ್ಮೀಕಿ ನಾಯಕ ಸಮುದಾಯದವರಿಂದ ಸನ್ಮಾನ

Spread the loveಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಇಂದು ಸನ್ಮತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿನೋದ್ ಬರಗಾಲೆ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ