ನಾವು ಅಧಿಕಾರದಲ್ಲಿ ಇದ್ದಿದ್ದರೆ ಬಡವರಿಗೆ ಮನೆ ನೀಡುತ್ತಿದ್ದೆವು. 1 ಲಕ್ಷ ಮನೆಗಳನ್ನು ಬಡವರಿಗಾಗಿ ನೀಡುತ್ತಿದ್ದೆವು. ಆದ್ರೆ ಆ ಪುಣ್ಯಾತ್ಮ ವಸತಿ ಸಚಿವ ಒಂದು ಮನೆಯನ್ನೂ ನೀಡಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಕುಮಾರಸ್ವಾಮಿ ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುತ್ತೇವೆ. ಕಾಂಗ್ರೆಸ್‍ಗೆ ಓಟು ಹಾಕಿದರೆ ನನಗೇ ಓಟು ಹಾಕಿದಂತೆ ಎಂದರು.
