Breaking News

ವಿಶ್ವಕಪ್ ಕ್ರಿಕೆಟ್​ ಟೂರ್ನಿಯಲ್ಲಿ ಪಾಕ್ ಬಗ್ಗು ಬಡಿದ ಭಾರತ ತಂಡದ ವನಿತೆಯರು..!

Spread the love

ಮಹಿಳೆಯರ ಅಂತಾರಾಷ್ಟ್ರೀಯ ಏಕದಿನ ವಿಶ್ವಕಪ್ ಕ್ರಿಕೆಟ್​ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನ ಮಣಿಸಿದೆ. ಮೌಂಟ್ ಮೌಂಗನುಯಿ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಟಾಸ್​​​​ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡು ಪಾಕ್​ಗೆ 245 ರನ್​ಗಳ ಗುರಿಯನ್ನ ನೀಡಿತ್ತು.

ಈ ಗುರಿಯನ್ನ ಬೆನ್ನು ಹತ್ತಿದ ಪಾಕಿಸ್ತಾನ 43 ಓವರ್ ಆಡಿ ತನ್ನೆಲ್ಲಾ ವಿಕೆಟ್​ಗಳನ್ನ ಕಳೆದುಕೊಂಡು ಸೋಲಿಗೆ ಶರಣಾಯಿತು. ಈ ಮೂಲಕ ಭಾರತ 107 ರನ್​ಗಳ ಭರ್ಜರಿ ಗೆಲುವನ್ನ ಸಾಧಿಸಿದೆ. ಕನ್ನಡತಿ ರಾಜೇಶ್ವರಿ ಗಾಯಕ್ವಾಡ್​​​, ಜೂಲನ್​ ಗೋ ಸ್ವಾಮಿ, ಸ್ನೆಹ್​ ರಾಣ ಮಾರಕ ಬೌಲಿಂಗ್​​​ ಎದುರಾಳಿ ತಂಡ ನಿರುತ್ತರವಾಯ್ತು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ