Home / ಜಿಲ್ಲೆ / ಬೆಳಗಾವಿ / ಅಥಣಿ / ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ.

ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ.

Spread the love

ಬೆಳಗಾವಿ: ಸಾಮಾನ್ಯವಾಗಿ ಪೊಲೀಸರು ಎಂದರೇ ಬೈಯುವರೇ ಹೆಚ್ಚು, ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಪೋಲಿಸರು ಮಾನವೀಯತೆ ಮೆರೆದು ಜನತೆಯಿಂದ ಬೇಶ್ ಅನಿಸಿಕೊಂಡಿದ್ದಾರೆ.

ಸಂಕೇಶ್ವರ-ವಿಜಯಪುರ ರಾಜ್ಯ ಹೆದ್ದಾರಿಯ ಕರಿ ಮಸೂತಿ ಸಮೀಪದಲ್ಲಿ ಕಾರು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಅಂಬುಲೆನ್ಸ್ ಬಾರದ ಕಾರಣ ಗಸ್ತು ತಿರುಗುತ್ತಿದ್ದ ಪೊಲೀಸರು ತಾವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆ ಮೆರೆದಿದ್ದಾರೆ.

ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ