Breaking News

ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ

Spread the love

ಚಿಕ್ಕೋಡಿ: ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಸತ್ಯಪ್ಪ ಸಿದ್ದಪ್ಪ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಬಳಿಕ ತನ್ನ ಮೇಲೆಯೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ