Breaking News

ಒಂದು ಗ್ರಾಂ ಚಿನ್ನ ಆರು ಸಾವಿರ ರೂಪಾಯಿ ಏರಿಕೆಯಾಗುವ ಸಾಧ್ಯತೆ ಒಂದು ಗ್ರಾಂ ಚಿನ್ನ ಆರು ಸಾವಿರ ರೂಪಾಯಿ ಏರಿಕೆಯಾಗುವ ಸಾಧ್ಯತೆ

Spread the love

ನವದೆಹಲಿ: ರಷ್ಯಾ ಹಾಗೂ ಉಕ್ರೇನ್ ಯುದ್ಧದ ಪರಿಣಾಮ ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಏರಿಕೆಯಾಗಿದೆ.

ಇಂದಿನ ಮಾರುಕಟ್ಟೆಯ ಮಾಹಿತಿ ಪ್ರಕಾರ ಹತ್ತು ಗ್ರಾಂ ಚಿನ್ನಕ್ಕೆ ಒಂದೇ ದಿನದಲ್ಲಿ ಒಂದು ಸಾವಿರ ರೂಪಾಯಿ ಏರಿಕೆಯಾಗಿದೆ. ಅಲ್ಲದೇ ಬೆಳ್ಳಿ ಕೂಡ ಕೆಜಿಗೆ 1,800 ರೂಪಾಯಿ ಏರಿಕೆ ಕಂಡಿದೆ. 

ಮುಂದಿನ ದಿನದಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಇನ್ನಷ್ಟು ಏರಿಕೆಯಾಗಲಿದೆ. ಒಂದು ಗ್ರಾಂ ಚಿನ್ನ ಆರು ಸಾವಿರ ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದ್ದು, ಹತ್ತು ಗ್ರಾಂಗೆ ಆರವತ್ತು ಸಾವಿರ ಆಗುವ ಸಾಧ್ಯತೆ ಇದೆ. ಸದ್ಯ ಬೆಳ್ಳಿ ಕೂಡ ಕೆಜಿಗೆ 75 ಸಾವಿರ ರೂಪಾಯಿ ಇದ್ದು, ಮುಂದೆ 90 ಸಾವಿರ ರೂಪಾಯಿಗೆ ಏರಿಕೆ ಕಾಣುವ ಸಾಧ್ಯತೆ ಇದೆ. 


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ