Breaking News

ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ನಿರೂಪಕ ಅರುಣ್ ಬಡಿಗೇರ್ ವಿರುದ್ಧ ದೂರು

Spread the love

ಮಂಗಳೂರು, ಮಾ.7: ಖಾಸಗಿ ಟಿವಿ ವಾಹಿನಿ ‘ಪಬ್ಲಿಕ್ ಟಿವಿ ನ್ಯೂಸ್ ಚಾನೆಲ್ ನ ಚರ್ಚಾ ಕಾರ್ಯಕ್ರಮವೊಂದರಲ್ಲಿ ಅದರ ನಿರೂಪಕ ಅರುಣ್ ಬಡಿಗೇರ್ ಎಂಬಾತ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ

ಮುಲ್ಕಿ ಕಾರ್ನಾಡು ಗ್ರಾಮದ ಕೆ.ಎಸ್.

ರಾವ್ ನಗರ ನಿವಾಸಿ ಎಸ್.ಅಬ್ದುಲ್ ಖಾದರ್ ಎಂಬವರು ಈ ದೂರು ನೀಡಿದ್ದಾರೆ.

ಪಬ್ಲಿಕ್ ಟಿವಿ ನ್ಯೂಸ್ ಚಾನೆಲ್ ನಲ್ಲಿ ಫೆ.22ರಂದು ರಾತ್ರಿ 7:30ಕ್ಕೆ ಪ್ರಸಾರವಾದ ಚರ್ಚಾಕೂಟದಲ್ಲಿ ನಿರೂಪಕರಾಗಿದ್ದ ಅರುಣ್ ಬಡಿಗೇರ್ ಮುಸ್ಲಿಮ್ ಸಮುದಾಯವನ್ನು ಅವಮಾನಿಸಿ ಮಾತನಾಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ