Breaking News

ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಡೀಲ್ ಮಾಡ್ತಿದ್ದ ಬೆಂಗಳೂರಿನ ಲವರ್ಸ್ ಬಂಧನ

Spread the love

ಬೆಂಗಳೂರು: ತಮ್ಮ ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ವ್ಯಾಪಾರಾ ಮಾಡುತ್ತಿದ್ದ ಪ್ರೇಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಸಿಗಿಲ್ ವರ್ಗಿಸ್ ಮತ್ತು ವಿಷ್ಣುಪ್ರಿಯ ಬಂಧಿತ ಆರೋಪಿಗಳು. ಬೆಂಗಳೂರಿನ ಹುಳಿಮಾವು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಏನಿದು ಪ್ರಕರಣ?
ಸಿಗಿಲ್ ವರ್ಗಿಸ್ ಮತ್ತು ವಿಷ್ಟುಪ್ರಿಯ ವಿದ್ಯಾಭ್ಯಾಸಕ್ಕಾಗಿ ಕೇರಳದಿಂದ ಬೆಂಗಳೂರಿಗೆ ಬಂದಿದ್ದರು. ಆದರೆ ಡ್ರಗ್ಸ್ ಸೇವನೆ ಚಟಕ್ಕೆ ಬಿದ್ದಿದ್ದ ಇಬ್ಬರು ಪ್ರೇಮಿಗಳು ಐಷಾರಾಮಿ ಜೀವನ ನಡೆಸಲು ಪೆಡ್ಲಿಂಗ್ ನಡೆಸಲು ಶುರುಮಾಡಿದ್ದಾರೆ.

ಕೇರಳ ಮತ್ತು ತಮಿಳುನಾಡಿನ ಕೊಯಮತ್ತೂರಿನಿಂದ ಡ್ರಗ್ಸ್ ತರಿಸಿಕೊಂಡು ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪೊಲೀಸರಿಗೆ ಈ ದಂಧೆಯ ಅಧಿಕೃತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ. 

 


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ