Breaking News

ಯುವತಿ ಜೊತೆಗೆ ಅಸಭ್ಯ ವರ್ತನೆ ತೋರಿದ ಆರೋಪದಡಿ ಕ್ಯಾಬ್ ಚಾಲಕನನ್ನು ಜೀವನ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ‌.

Spread the love

ಬೆಂಗಳೂರು: ಯುವತಿ ಜೊತೆಗೆ ಅಸಭ್ಯ ವರ್ತನೆ ತೋರಿದ ಆರೋಪದಡಿ ಕ್ಯಾಬ್ ಚಾಲಕನನ್ನು ಜೀವನ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ‌.

ಕ್ಯಾಬ್​​ನಿಂದ ಇಳಿಯುವಾಗ ಯುವತಿ ಚಾಲಕನ ಸಹಾಯ ಕೇಳಿದ್ದಳಂತೆ. ಈ ವೇಳೆ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಆಕೆ ನೀಡಿದ ದೂರಿನ ಮೇರೆಗೆ ರಾತ್ರೋರಾತ್ರಿ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ