ಖಾನಾಪೂರ ತಾಲೂಕಿನ ಕಣಕುಂಬಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ನಿರಂತರ ಮಳೆಯಿಂದಾಗಿ ಜನರು ನಿಟ್ಟುಸಿರು ಬಿಟ್ಟರು.
ಹೌದು ಇತ್ತೀಚೆಗೆ ಬಿಸಿಲಿನ ತಾಪ ಹೆಚ್ಚುಗಿಯೇ ಇದ್ದು, ಖಾನಾಪೂರ ತಾಲೂಕಿನ ಕಣಕುಂಬಿಯಲ್ಲಿ ಮಳೆರಾಯನೂ ಅರ್ಧ ಗಂಟೆಗೂ ಹೆಚ್ಚು ಸಮಯ ತನ್ನ ಆರ್ಭಟವನ್ನು ಮಾಡಿದ್ದಾನೆ ಬಿಸಿಲಿನ ತಾಪ ಒಂದು ಕಡೆ ಹೆಚ್ಚಿನ ಪ್ರಮಾಣದಲ್ಲಿ ಇದ್ದರೂ ಕೂಡಾ ಮಳೆಯಿಂದ ಈ ಭಾಗದಲ್ಲಿ ತಂಪು ತಂಪು ಕೂಲ್ ಕೂಲ್ ಆಗಿದೆ.