Breaking News

ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣವ‌ನ್ನು ಭೇಧಿಸುವಲ್ಲಿ ಬೆಳಗಾವಿ ಪೋಲೀಸರು ಯಶಸ್ವಿ

Spread the love

ಬೆಳಗಾವಿ- ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರುಗೋಡ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣವ‌ನ್ನು ಭೇಧಿಸುವಲ್ಲಿ ಬೆಳಗಾವಿ ಪೋಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಮುರುಗೋಡ ಡಿಸಿಸಿ ಬ್ಯಾಂಕಿನಲ್ಲಿ ನಕಲಿ ಕೀ ಉಪಯೋಗಿಸಿ ಸುಮಾರು ನಾಲ್ಕು ಕೋಟಿಗೂ ಅಧಿಕ ನಗರದು 4.41 ಕೋಟಿ ಮತ್ತು ಬ್ಯಾಂಕಿನಲ್ಲಿ ಅಡವಿಟ್ಟ 1.5 ಕೋಟಿ ರೂ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಮಾರ್ಚ್ 6 ರಂದು ನಡೆದಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬ್ಯಾಂಕ್ ನ ಕ್ಲರ್ಕ್ ಸೇರಿ ಆತನ ಗೆಳೆಯ ಕಳ್ಳತನ ಮಾಡಿರುವುದು ಗೊತ್ತಾಗಿದೆ. ಪ್ರಕರಣದ ಕುರಿತಂತೆ ಇನ್ನೂವರೆಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ.ಆದ್ರೆ,ಪೊಲೀಸರು ಈ ಪ್ರಕರಣವನ್ನು ಬೇದಿಸಿದ್ದಾರೆ. ಮುರಗೋಡದಲ್ಲಿ ಸಂಜೆ 5ಕ್ಕೆ ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ ಪ್ರೆಸ್ ಮೀಟ್ ಕರೆದಿದ್ದಾರೆ.ಹೆಚ್ಚಿನ ಮಾಹಿತಿ ನೀಡಲಿದ್ದಾರೆ


Spread the love

About Laxminews 24x7

Check Also

ಕಾರವಾರ ಕರಾವಳಿ ಉತ್ಸವದಲ್ಲಿ ಮಾನವೀಯತೆ ಮೆರುಗು: ಗಣ್ಯರಿಗಲ್ಲ, ವಿಶೇಷಚೇತನ ಮಕ್ಕಳಿಗೆ ಸಿಕ್ಕಿತು ‘ಹಾರುವ’ ಭಾಗ್ಯ!

Spread the loveಕಾರವಾರ: ಏಳು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಅರಬ್ಬಿ ಸಮುದ್ರತೀರದಲ್ಲಿ ನಡೆಯುತ್ತಿರುವ ‘ಕರಾವಳಿ ಉತ್ಸವ’ವು ಈ ಬಾರಿ ಕೇವಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ