Breaking News

ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಮೃತದೇಹ ತರಿಸಲು ಮೋದಿ ಸೂಚನೆ

Spread the love

ನವದೆಹಲಿ: ಮಾರ್ಚ್ 1 ರಂದು ರಷ್ಯಾ ದಾಳಿಗೆ ಬಲಿಯಾದ ಹಾವರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಅವರ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿಯವರು ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ