ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಉನ್ನತ ನಾಯಕತ್ವ ಕೊರತೆ ಮಾತ್ರ ಕಾರಣವಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ 5 ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲಲು ಗಾಂಧಿ ಕುಟುಂಬವರಷ್ಟೇ ಹೊಣೆಯಲ್ಲ, ಪ್ರತಿಯೊಬ್ಬ ರಾಜ್ಯ ನಾಯಕರು ಮತ್ತು ಸಂಸದರು ಸಹ ಹೊಣೆಯಾಗಿದ್ದಾರೆ ಎಂದು ನಾವೆಲ್ಲರೂ ಸೋನಿಯಾ ಗಾಂಧಿ ಅವರಿಗೆ ಹೇಳಿದ್ದೇವೆ. ನಾವು ಅವರ ಮೇಲೆ ಮತ್ತೆ ನಂಬಿಕೆ ಇಟ್ಟಿದ್ದೇವೆ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
Laxmi News 24×7