Breaking News

ಜೇಮ್ಸ್​’ ಬಿಡುಗಡೆಗೆ ಕೌಂಟ್​ಡೌನ್​ ವಿದೇಶದಲ್ಲೂ ಕಾರ್​ ರ‍್ಯಾಲಿ ಮಾಡಿ, ಪಟಾಕಿ ಹೊಡೆಯಲಿರುವ ಫ್ಯಾನ್ಸ್​

Spread the love

ಮಾ.17ರಂದು ಭಾರತ ಮಾತ್ರವಲ್ಲದೇ ಇತರೆ ಅನೇಕ ದೇಶಗಳಲ್ಲೂ ‘ಜೇಮ್ಸ್​’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ವಿತರಕ ಕಿರಣ್​ ನೀಡಿದ ಮಾಹಿತಿ ಇಲ್ಲಿದೆ..‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್ (Puneeth Rajkumar)​ ನಟನೆಯ ‘ಜೇಮ್ಸ್​’ ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

ಈ ಚಿತ್ರವನ್ನು ಅಭಿಮಾನಿಗಳು (Puneeth Rajkumar Fans) ಕಣ್ತುಂಬಿಕೊಳ್ಳಲು ಎರಡೇ ದಿನ ಬಾಕಿ ಇದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ‘ಜೇಮ್ಸ್​’ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಕೆನಡಾದಲ್ಲಿ ನೆಲೆಸಿರುವ ಕನ್ನಡಿಗ ಕಿರಣ್​ ಅವರು ವಿದೇಶದಲ್ಲಿ ವಿತರಣೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ