ಬೆಂಗಳೂರು: ಕಾಂಗ್ರೆಸ್‌ನ ಮುಖಂಡರು ವಿಕೃತ ಮನಸ್ಸಿನವರು. ಸಭಾಧ್ಯಕ್ಷರ ಆಹ್ವಾನಕ್ಕೆ, ಸೌಜನ್ಯಕ್ಕಾದರೂ ದಿ ಕಾಶ್ಮೀರ್ ಫೈಲ್ಸ್ ಚಿತ್ರವೀಕ್ಷಣೆಗೆ ಬರಬೇಕಿತ್ತು. ಚಿತ್ರ ವೀಕ್ಷಣೆ ಮಾಡದವರು ದೇಶ ವಿರೋಧಿಗಳು ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಲ್ಲಿರುವವರು ವೋಟ್ ಬ್ಯಾಂಕ್, ಅಲ್ಲಿ ಆಡಳಿತ ಮಾಡಿದವರು ವೋಟ್ ಬ್ಯಾಂಕಿಗೋಸ್ಕರ, ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತ ಇದ್ದಾರೆ. ಯಾರು ಹಿಂದುತ್ವ ರಾಷ್ಟ್ರೀಯ ಮನೋಭಾವ, ದೇಶ ಪ್ರೀತಿ ಮಾಡುವವರು ಈ ಚಿತ್ರ ನೋಡಬಹುದು ಎಂದರು.
Laxmi News 24×7