Breaking News

ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿ ಬ್ಯಾಟ್ ಹಿಡಿದು ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಹೆಬ್ಬಾಳಕರ್,

Spread the love

ಬೆಳಗಾವಿ  ಗ್ರಾಮೀಣ ಕ್ಷೇತ್ರದ ಚಂದನಹೊಸೂರ ಗ್ರಾಮದ ಪವರ್ ಸ್ಟಾರ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗಳನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಂಗಳವಾರ ಸಂಜೆ ಉದ್ಘಾಟಸಿದರು.

ಈ ಕ್ರಿಕೆಟ್ ಪಂದ್ಯಾವಳಿಯ ಪ್ರಥಮ ಬಹುಮಾನವನ್ನು ಲಕ್ಷ್ಮೀ ತಾಯಿ ಫೌಂಡೇಷನ್‌ ವತಿಯಿಂದ ನೀಡಲಾಗುತ್ತಿದೆ. ಬ್ಯಾಟ್ ಹಿಡಿದು ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಹೆಬ್ಬಾಳಕರ್, ರಾಜಕೀಯಕ್ಕಷ್ಟೇ ಅಲ್ಲ ಕ್ರೀಡೆಗೂ ಸೈ ಎಂದು ತೋರಿಸಿದರು. ಕಲಹೊತ್ತು ಕ್ರಿಕೆಟ್ ಆಡಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿದರು. ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡಲು ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ವಯಕ್ತಿಕವಾಗಿ ಹಾಗೂ ಶಾಸಕರ ನಿಧಿಯಿಂದಲೂ ಅನುದಾನ ನೀಡಲಾಗುತ್ತಿದೆ ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ತಿಳಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ