Breaking News

ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್‌ ಪಾರ್ಥಿವ ಶರೀರ 21ರಂದು ತಾಯ್ನಾಡಿಗೆ: ಸಿಎಂ

Spread the love

ಬೆಂಗಳೂರು : ‘ಉಕ್ರೇನ್‌ನಲ್ಲಿ ರಷ್ಯಾ ಪಡೆಗಳು ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ಚಳಗೇರಿ ಗ್ರಾಮದ ನವೀನ್‌ ಗ್ಯಾನಗೌಡರ ಅವರ ಮೃತದೇಹ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ತಲುಪಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಮಾರ್ಚ್ 1 ರಂದು ಉಕ್ರೇನ್‌ನ ಹಾರ್ಕಿವ್‌ನಲ್ಲಿ ಸಂಭವಿಸಿದ ಬಾಂಬ್‌ದಾಳಿಯಲ್ಲಿ ಹಾವೇರಿ ಜಿಲ್ಲೆಯ ಯುವಕ ನವೀನ್‌ ಮೃತಪಟ್ಟಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ