Breaking News

ಬೆಳಗಾವಿ ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆಯ ನಡುವೆಯೂ  ಸೆ.30ರವರೆಗೆ ಬಂದ್

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆಯ ನಡುವೆಯೂ  ಸೆ.30ರವರೆಗೆ ಬಂದ್ ಮಾಡಲಾಗಿದೆ.

ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮ, ಚಿಂಚಲಿ ಮಾಯಕ್ಕ , ಜೋಗುಳಬಾವಿ ಸತ್ಯಮ್ಮ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಮುಂದುವರೆದಿದೆ.

Saundatti Yellamma Temple - Temple Timing

 

 

ಈ ಮೂರು ದೇವಾಲಯಗಳಿಗೂ ಮಹಾರಾಷ್ಟ್ರಾದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಕೊರೊನಾ ಹಿನ್ನೆಲೆ ಭಕ್ತರ ಹಿತದೃಷ್ಟಿಯಿಂದ ಇನ್ನೂ ಒಂದು ತಿಂಗಳವರೆಗೂ ಈ ದೇವಾಲಯಗಳ ಬಾಗಿಲು ತೆರೆಯದಂತೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ