Breaking News

ಲೋಕಸಭೆ, ರಾಜ್ಯಸಭೆಗೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Spread the love

ನವದೆಹಲಿ : ಒಂದು ಲೋಕಸಭೆ ಹಾಗೂ ನಾಲ್ಕು ರಾಜ್ಯ ಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಚುನಾವಣೆ ಏಪ್ರಿಲ್ 12 ರಂದು ನಡೆಯಲಿದೆ.

ಚುನಾವಣಾ ಆಯೋಗವು ಇತ್ತೀಚೆಗೆ ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಉಪಚುನಾವಣೆಯ ದಿನಾಂಕವನ್ನು ಪ್ರಕಟಿಸಿತ್ತು.

ಇದೀಗ ಬಿಜೆಪಿಯು ಪಶ್ಚಿಮ ಬಂಗಾಳ, ಬಿಹಾರ ಮತ್ತು ಮಹಾರಾಷ್ಟ್ರದ ಮುಂಬರುವ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಎಲ್ಲಾ ಸ್ಥಾನಗಳಿಗೆ ಏಪ್ರಿಲ್ 12 ರಂದು ಮತದಾನ ನಡೆಯಲಿದೆ, ಏಪ್ರಿಲ್ 16 ರಂದು ಫಲಿತಾಂಶ ಪ್ರಕಟವಾಗಲಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ