Breaking News

IPL 2022 :ಹೇಗಿದೆ ನೋಡಿ 10 ತಂಡಗಳ ಹೊಸ ಜೆರ್ಸಿ

Spread the love

ಐಪಿಎಲ್ ಸೀಸನ್ 15 ಗಾಗಿ ಎಲ್ಲಾ ತಂಡಗಳ ಜೆರ್ಸಿ ಅನಾವರಣಗೊಂಡಿದೆ. ಈ ಬಾರಿ ಕೆಲ ತಂಡಗಳು ಕಳೆದ ಸೀಸನ್​ನಲ್ಲಿ ಕಣಕ್ಕಿಳಿದ ಮಾದರಿಯ ಜೆರ್ಸಿಯಲ್ಲೇ ಕಾಣಿಸಿಕೊಳ್ಳಲಿದ್ದು,

ಡೆಲ್ಲಿ ಕ್ಯಾಪಿಟಲ್ಸ್

ಇನ್ನು ಕೆಲ ತಂಡಗಳ ಜೆರ್ಸಿಯಲ್ಲಿ ಸಣ್ಣ ಪುಟ್ಟ ಬದಲಾವಣೆಗಳಾಗಿವೆ. ಹಾಗೆಯೇ ಹೊಸ ಎರಡು ತಂಡಗಳಾದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಹೊಸ ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ಹಾಗಿದ್ರೆ 10 ತಂಡಗಳ ಜೆರ್ಸಿ ಹೇಗಿದೆ ನೋಡೋಣ…

ರಾಜಸ್ಥಾನ್ ರಾಯಲ್ಸ್

ಗುಜರಾತ್ ಟೈಟನ್ಸ್


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ