Breaking News

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿಉತ್ತರ ಕರ್ನಾಟಕ ಭಾಗದ ಶಾಸಕರ ಪುತ್ರನ ವಿರುದ್ಧ ಡ್ರಗ್ಸ್​ ಸೇವನೆ ಆರೋಪ

Spread the love

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿ ಎನ್ ಸಿಬಿ ಅಧಿಕಾರಿಗಳು  ನಿರಂತರ ತನಿಖೆ ಕೈಗೊಂಡಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರತಿದೆ.

ಮೈಸೂರು ಭಾಗದ ಓರ್ವ ಶಾಸಕರ ಪುತ್ರ ಹಾಗೂ ಉತ್ತರ ಕರ್ನಾಟಕ ಭಾಗದ ಮತ್ತೋರ್ವ ಶಾಸಕರ ಪುತ್ರನ ವಿರುದ್ಧ ಡ್ರಗ್ಸ್​ ಸೇವನೆ ಆರೋಪ ಕೇಳಿಬಂದಿದೆ. ಇಬ್ಬರು ತಾವು ಮಾತ್ರವಲ್ಲದೆ ತಮ್ಮದೆಯಾದ ಗುಂಪು ಕಟ್ಟಿಕೊಂಡು ಡ್ರಗ್ಸ್ ಸೇವೆನೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಇವರ ವಿಚಾರಣೆ ಮತ್ತು ತನಿಖೆಗೆ ಮುಂದಾಗಿದ್ದು, ಸೂಕ್ತ ಸಾಕ್ಷಾಧಾರ ದೊರೆತ ಬಳಿಕ ಸರ್ಚ್​ವಾರೆಂಟ್​ ಪಡೆದು ನಂತರ ವಿಚಾರಣೆ ನಡೆಸಲಾಗುತ್ತದೆ ಎನ್ನಲಾಗಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ