Breaking News

ಉಚಿತ ಬಸ್​ ಸೇವೆಗಾಗಿ ಹುಡುಗಿಯಾದ ಯುವಕ.. ಕಂಡಕ್ಟರ್​ ಕೈಗೆ ಸಿಕ್ಕಿಬಿದ್ದಿದ್ದು ಹೀಗೆ.. ವಿಡಿಯೋ!

Spread the love

ನವದೆಹಲಿ: ನಗರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಇಲ್ಲಿನ ಸರ್ಕಾರ ಮಹಿಳೆಯರಿಗೆ ಉಚಿತ ಬಸ್​ ಸೇವೆ ಆರಂಭಿಸಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಉಚಿತ ಬಸ್​ ಸೇವೆ ಆನಂದಿಸಲು ಯುವಕನೊಬ್ಬ ತನ್ನ ಎಲ್ಲ ಮಿತಿಗಳನ್ನು ದಾಟಿದ್ದಾನೆ. ಹುಡುಗಿಯಂತೆ ರೆಡಿಯಾದ ಯುವಕ ಬಸ್​ವೊಂದಕ್ಕೆ ಹತ್ತಿ ಪ್ರಯಾಣಿಸುತ್ತಿದ್ದನು. ಆದರೆ ಆತ ಕಂಡಕ್ಟರ್​ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.

ಹೌದು, ಉಚಿತ ಬಸ್​ ಸೌಲಭ್ಯ ಆನಂದಿಸಲು ಯುವಕನೊಬ್ಬ ಹುಡುಗಿಯಂತೆ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡು, ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಸ್​​​​ನಲ್ಲಿ ಪ್ರಯಾಣಿಸುತ್ತಿದ್ದ. ಬಸ್​ನಲ್ಲಿ ಬಾಲಕಿಯಂತೆ ಕಾಣುತ್ತಿದ್ದ ಯುವಕನ ವರ್ತನೆ ಬದಲಾಗಿದೆ. ಆತನ ವರ್ತನೆ ಬಗ್ಗೆ ಅನುಮಾನಗೊಂಡ ಕಂಡಕ್ಟರ್ ಯುವಕನಿಗೆ ಮಾಸ್ಕ್ ತೆಗೆಯುವಂತೆ ಹೇಳಿದ್ದಾನೆ. ಯುವಕ ಮಾಸ್ಕ್ ತೆಗೆದ ತಕ್ಷಣ ಆತನ ಸಂಪೂರ್ಣ ವೇಷ ಸ್ಫೋಟಗೊಂಡಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ