Breaking News

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಸಾಲ ಸೌಲಭ್ಯಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ

Spread the love

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಹಸಿರುನಿಶಾನೆ ತೋರಿದ್ದು, ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸಿದ್ದಾರೆ.

 

ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಮೂಲಕ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ. 1000 ರೂಪಾಯಿ ನೀಡಿ ಹೈನುಗಾರರು ಷೇರು ಪಡೆಯಬಹುದು. ಸರ್ಕಾರದಿಂದ ಬ್ಯಾಂಕಿಗೆ 100 ಕೋಟಿ ರೂಪಾಯಿ ಬಂಡವಾಳ ನೀಡಲಾಗುತ್ತದೆ. ಹಾಲು ಒಕ್ಕೂಟಗಳಿಂದ 260 ಕೋಟಿ ರೂಪಾಯಿ ಬಂಡವಾಳ ತೊಡಗಿಸಲಾಗುತ್ತದೆ. ರಾಜ್ಯದ 24.67 ಲಕ್ಷ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ