Breaking News

ಹರ್ಷ್ಯ ಕೊಲೆ ಆರೋಪಿಗಳು ಬೆಂಗಳೂರು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

Spread the love

ಶಿವಮೊಗ್ಗ: ಬಂಜರಗದಳ ಹರ್ಷ ಕೊಲೆ ಪ್ರಕರಣಕ್ಕೆ ಸಂಭಂದಿಸಿದ್ದಂತೆ ತನಿಕೆ ಚುರುಕುಗೊಂಡಿದ್ದು, ಆರೋಪಿಗಳನ್ನು ಶೀಘ್ರವೇ ಬೆಂಗಳೂರು ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.

ಈ ಪ್ರಕರಣವು ಯುಎಪಿಎ ಆಯಕ್ಟ್ ಅಳವಡಿಕೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್​ಐಎಗೆ ಶಿಫ್ಟ್ ಮಾಡಲಾಗಿದ್ದು, ಈಗಾಗಲೇ ತನಿಖೆಯ ಪ್ರಥಮ ಹಂತವೂ ಆರಂಭಗೊಂಡಿದೆ. ಹಾಗೇ ಎನ್‌ಐಎ ವಿಶೇಷ ನ್ಯಾಯಾಲಯದ ಮೂಲಕ ಪ್ರಕರಣದ ಆರೋಪಿಗಳನ್ನು ಬೆಂಗಳೂರು ಜೈಲಿಗೆ ಸ್ಥಳಾಂತರ ಮಾಡಿಸಿಕೊಳ್ಳಲಾಗುತ್ತಿದೆ.

ಕೊಲೆ ಆರೋಪಿಗಳ ಪೈಕಿ ಮೂರು ಜನ ಮೈಸೂರು, ನಾಲ್ವರು ಬಳ್ಳಾರಿ, ಉಳಿದ ಮೂವರನ್ನು ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲು ಶಿವಮೊಗ್ಗ ಕೇಂದ್ರ ಕಾರಾಗೃಹ ತೀರ್ಮಾನಿಸಿತ್ತು. ಪ್ರಕರಣದ ತನಿಖೆಯನ್ನು ಎನ್​ಐಎ ಆರಂಭಿಸಿರುವುದರಿಂದ ಇದೀಗ ಎಲ್ಲಾ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಲಿದ್ದಾರೆ.


Spread the love

About Laxminews 24x7

Check Also

ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ.

Spread the love ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ