Breaking News

ಕೈಕೊಟ್ಟ ಹುಡುಗಿ.. ಜೀವ ತೆಗೆದುಕೊಂಡ ಪ್ರಿಯತಮ

Spread the love

ಬೆಂಗಳೂರು: ಪ್ರೀತಿ ನಿರಾಕರಿಸಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡು ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ 25 ವರ್ಷದ ಅರುಣ್ ಎಂಬ ಯುವಕ ಈ ರೀತಿ ನೇಣಿಗೆ ಶರಣಾಗಿದ್ದಾನೆ. ಮದುವೆ ಆಗುವಂತೆ ಅರುಣ್ ಯುವತಿಯ ಬೆನ್ನು ಬಿದ್ದಿದ್ದ, ಆದ್ರೆ ಯುವತಿ ವಿವಾಹವಾಗಲು ನಿರಾಕರಿಸಿದ್ದಾಳೆ.

ಇದರಿಂದ ಮನನೊಂದು ಮನೆಯಲ್ಲಿಯೇ ಅರುಣ್ ನೇಣಿಗೆ ಶರಣಾಗಿದ್ದಾನೆ. ಇನ್ನು ರಾಮಮೂರ್ತಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆಯನ್ನ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ