Breaking News

ಹಿಜಾಬ್ ಧರಿಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು: ಮುಖ್ಯ ಅಧೀಕ್ಷಕ ಸೇರಿ 7 ಶಿಕ್ಷಕರು ಸಸ್ಪೆಂಡ್‌

Spread the love

ಗದಗದ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಕೆಲವು ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿ ಪರೀಕ್ಷೆ ಬರೆದಿದ್ದರು.

ಗದಗ: ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ ಏಳು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.

ಡಿಡಿಪಿಐ ಜಿ.ಎಂ.ಬಸವಲಿಂಗಪ್ಪ ಈ ಕುರಿತು ಆದೇಶ ಹೊರಡಿಸಿದ್ದು, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿದ್ದಾರೆ. ನಗರದ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿಸಲಾಗಿತ್ತು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ