Breaking News

2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟ

Spread the love

ಬೆಂಗಳೂರು : 2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು, ಇಲಾಖೆಯಲ್ಲಿ ದಕ್ಷತೆ, ಕಾರ್ಯಕ್ಷಮತೆ ಆಧಾರದಲ್ಲಿ 135 ವಿವಿಧ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಪದಕ ಪ್ರಕಟಿಸಿದೆ.ಬೆಂಗಳೂರು ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್. ನಾಯಕ್, ಇನ್​ಸ್ಪೆಕ್ಟರ್​​ಗಳಾದ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ.

ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ಆರ್​ಪಿ ಮೈದಾನದಲ್ಲಿ ಪ್ರದಾನ ಕಾರ್ಯಕ್ರಮ ಜರುಗಲಿದೆ.


Spread the love

About Laxminews 24x7

Check Also

ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ

Spread the loveಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ