Breaking News
Home / ಕೊರೊನಾವೈರಸ್ / ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್

ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್

Spread the love

ಬೆಂಗಳೂರು: ನಟಿ ಶರ್ಮಿಳಾ ಮಾಂಡ್ರೆಗೆ ಕೋವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ.ಈ ಸಂಬಂಧ ಸ್ವತಃ ನಟಿ ಟ್ವೀಟ್ ಮಾಡಿದ್ದು, ನನಗೆ ಹಾಗೂ ನನ್ನ ಕುಟುಂಬದ ಕೆಲ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಆದರೆ ನಮಗೆ ಹೆಚ್ಚಿನ ರೋಗ ಲಕ್ಷಣ ಇಲ್ಲದಿರುವುದುರಿಂದ ಮನೆಯಲ್ಲಿಯೇ ಐಸೋಲೇಟ್ ಆಗಿದ್ದೇವೆ.

ವೈದ್ಯರ ಸಲೆಹೆಯಂತೆ ನಾನು ಸೆಲ್ಫ್ ಕ್ವಾರಂಟೈನ್ ಆಗಿದ್ದೇನೆ. ಹಾಗೆಯೇ ಡಾಕ್ಟರ್ ಸಲಹೆಯಂತೆ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದೇನೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

 


Spread the love

About Laxminews 24x7

Check Also

ಪುಣೆಯಿಂದ ಹಳ್ಳಿಯಲ್ಲಿರುವ ಆರೋಗ್ಯ ಕೇಂದ್ರದವರೆಗೆ ಕೊವಿಶೀಲ್ಡ್ ಲಸಿಕೆ ತಲುಪಿದ್ದು ಹೇಗೆ

Spread the love  ಬೆಂಗಳೂರು : ದೇಶಾದ್ಯಂತ ಕೊವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ದಿನಗಣನೆ ಶುರುವಾಗಿದೆ. ಡಿಸೆಂಬರ್.12ರಂದೇ ಸೆರಮ್ ಇನ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ