Breaking News

ಮುಸ್ಲಿಂ ನೌಕರರಿಗೆ 1 ಗಂಟೆ ಬೇಗ ಮನೆಗೆ ಹೋಗಲು ಅವಕಾಶ

Spread the love

ಹೈದರಾಬಾದ್: ರಂಜಾನ್ ಉಪವಾಸ ಆಚರಣೆ ಆರಂಭವಾದ ಹಿನ್ನೆಲೆಯಲ್ಲಿ ಮುಸ್ಲಿಂ ಉದ್ಯೋಗಿಗಳು ಕಚೇರಿ ಅವಧಿಗಿಂತ ಒಂದು ಗಂಟೆ ಮೊದಲು ಮನೆಗೆ ತೆರಳಲು ತೆಲಂಗಾಣ ಸರ್ಕಾರ ಅವಕಾಶ ನೀಡಿದೆ.

ಪವಿತ್ರ ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದ ಸರ್ಕಾರಿ ಉದ್ಯೋಗಿಗಳು, ಸಾರ್ವಜನಿಕ ವಲಯದ ಉದ್ಯೋಗಿಗಳು, ಶಾಲಾ ಶಿಕ್ಷಕರು, ಸಿಬ್ಬಂದಿ ಸಂಜೆ 4 ಗಂಟೆಗೆ ಮನೆಗೆ ತೆರಳಬಹುದು.

ಏಪ್ರಿಲ್ 3 ರಿಂದ ಮೇ 2 ರವರೆಗೆ ಸಂಜೆ 5 ಗಂಟೆ ಬದಲಿಗೆ 4 ಗಂಟೆಗೆ ಮನೆಗೆ ಹೋಗಬಹುದಾಗಿದೆ ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ