Breaking News

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್, FC ಶುಲ್ಕ 16 ಪಟ್ಟು ಹೆಚ್ಚಳ

Spread the love

ಬೆಂಗಳೂರು: ಹಳೆ ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. 15 ವರ್ಷ ಮೇಲ್ಪಟ್ಟ ಸಾರ್ವಜನಿಕ ಪ್ರಯಾಣಿಕ ವಾಹನಗಳ ಫಿಟ್ ನೆಸ್ ಸರ್ಟಿಫಿಕೆಟ್ ಪರಿಷ್ಕೃತ ಶುಲ್ಕವನ್ನು 16 ಪಟ್ಟು ಏರಿಕೆ ಮಾಡಲಾಗಿದೆ.

ಖಾಸಗಿ ವಾಹನಗಳ ಆರ್.ಸಿ.

ನವೀಕರಣ ಶುಲ್ಕ ಕೂಡ ಹೆಚ್ಚಳ ಮಾಡಲಾಗಿದೆ. ಟ್ರಾನ್ಸ್ಪೋರ್ಟ್ ವಾಹನಗಳಿಗೆ 8 ವರ್ಷಗಳವರೆಗೆ ಪ್ರತಿ ಎರಡು ವರ್ಷಕ್ಕೆ ಒಂದು ಸಲ ಫಿಟ್ನೆಸ್ ಸರ್ಟಿಫಿಕೇಟ್ ಮಾಡಿಸಬೇಕಿದೆ. 8 ವರ್ಷಗಳ ನಂತರ ವರ್ಷಕ್ಕೆ ಒಂದು ಸಲ ಫಿಟ್ನೆಸ್ ಸರ್ಟಿಫಿಕೇಟ್ ಕಡ್ಡಾಯವಾಗಿದೆ. ವಾಹನ ಗುಜರಿ ನೀತಿ ಜಾರಿಗೊಳಿಸಲು ಎಫ್.ಸಿ. ಶುಲ್ಕವನ್ನು ಭಾರಿ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದೆ


Spread the love

About Laxminews 24x7

Check Also

ಬಿಗ್‌ ಡೀಲ್‌ ಸಕ್ಸಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್‌ ಸಹಿ

Spread the loveವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕೊನೆಗೂ ಸಕ್ಸಸ್‌ ಕಂಡಿದೆ. ರಷ್ಯಾ ತೈಲ ಖರೀದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ