ಹಾಸನ : ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ.
ಕೋಡಿಮಠದ ಶ್ರೀಗಳು ಈ ವರ್ಷದ ಭವಿಷ್ಯ ನುಡಿದಿದ್ದು, ಈ ವರ್ಷ ಮಳೆ ಕೆಂಡಮಂಡಲ, ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಆಗಲಿದ್ದು, ಹಿಂಗಾರು ಮಳೆ ಕಡಿಮೆಯಾಗಲಿದೆ.
ಅಶಾಂತಿ, ಮತೀಯ ಗಲಭೆಗಳಿಂದ ಹೆಚ್ಚು ಸಾವು, ಕೊಲೆಗಳಾಗಿವೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಭಾರತದಲ್ಲಿ ಈ ಬಾರಿ ಬೆಂಕಿ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತವೆ. ಇಲ್ಲಿಯವರೆಗೂ ಕಂಡೂ ಕೇಳರಿಯದಂತ ಬಹುದೊಡ್ಡ ಆಘಾತ ಆಗುತ್ತದೆ ಕೋಡಿಮಠ ಶ್ರೀ ಆಘಾತಕಾರಿ ಭವಿಷ್ಯ ಹೇಳಿದ್ದಾರೆ.
Laxmi News 24×7