Breaking News

ಅಮಿತಾಭ್, ಅಕ್ಷಯ್ ಪ್ರತಿಕೃತಿ ದಹಿಸಿ ಬೆಲೆ ಏರಿಕೆಗೆ ಕಾಂಗ್ರೆಸ್ ಪ್ರತಿಭಟನೆ

Spread the love

ಭೂಪಾಲ್: ಬಾಲಿವುಡ್ ನಟ ಅಮಿತಾಭ್ ಬಚ್ಚನ್, ನಟ ಅಕ್ಷಯ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಮಧ್ಯ ಪ್ರದೇಶ ಕಾಂಗ್ರೆಸ್ ಇಂದು ಪ್ರತಿಭಟನೆ ಮಾಡಿದೆ.

ಯುಪಿಎ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆ ಹಾಗೂ ಹಣದುಬ್ಬರ ವಿರುದ್ದ ಟ್ವೀಟ್ ಮಾಡಿದ್ದ ಈ ನಟರು, ಇದೀಗ ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಸತತವಾಗಿ ಏರುತ್ತಿದ್ದರೂ ಮೌನವಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಅಮಿತಾಭ್ ಬಚ್ಚನ್ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದು, ಕಾಂಗ್ರೆಸ್ ಹತಾಶೆಯಿಂದ ಈ ರೀತಿ ಪ್ರತಿಭಟನೆ ನಡೆಸುತ್ತಿದೆ ಎಂದು ಬಿಜೆಪಿ ಮುಖಂಡ ವಿಶ್ವಾಸ್ ಸಾರಂಗ್ ಟೀಕಿಸಿದ್ದಾರೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ