Breaking News

ಸೆ.5ರಂದು ಶಾಸಕ ಬಾಲಚಂದ್ರ ಅಧ್ಯಕ್ಷತೆಯಲ್ಲಿ ಸೆ.5ರಂದು ಶಿಕ್ಷಕರ ದಿನ ಆಚರಣೆ

Spread the love

ಮೂಡಲಗಿ:  ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ 

ಸೆ.5ರಂದು ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲ್ಕರ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೂಡಲಗಿ ವಲಯ ಶಿಕ್ಷಣಾಧಿಕಾರಗಳ ಕಚೇರಿಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಸಲಾಗುತ್ತದೆ.  ಉದ್ಘಾಟಕರಾಗಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಆಗಮಿಸಲಿದ್ದಾರೆ. ಮೂಡಲಗಿ  ತಹಶೀಲ್ದಾರ್ ಡಿ.ಜೆ.ಮಹಾತ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ, ಕಾರ್ಯನಿರ್ವಾಹಕ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಬಿಇಒ ಅಜೀತ ಮನ್ನಿಕೇರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ

Spread the loveಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ ಸೈನಿಕರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ