Breaking News

ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿ ಸುದ್ದಿ!

Spread the love

ರಾಜ್ಯ ಸರಕಾರದಿಂದ ನಿವೇಶನ ಇಲ್ಲದ ಬಡ ಜನರಿಗೆ 3 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಬೆಂಗಳೂರಿನ ವಿವಿ ಪುರಂನಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಳಚೆ ಪ್ರದೇಶ ಅಭಿವೃದ್ದಿ ಮಂಡಳಿಯಿಂದ 1.8 ಲಕ್ಷ ಮನೆಗಳು ಮತ್ತು ರಾಜೀವ್‌ ಗಾಂಧೀ ಆವಾಸ್‌ ವಸತಿ ಯೋಜನೆಯಡಿ 1.20 ಲಕ್ಷ ಮನೆಗಳು ಸೇರಿದಂತೆ ಒಟ್ಟು 3 ಲಕ್ಷ ಮನೆ ನಿರ್ಮಿಸಿ ವಸತಿ ರಹಿತ ಬಡಜನತೆಗೆ ವಿತರಿಸಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ