Breaking News

ಗ್ರಾಮ ಸಹಾಯಕರ ಮಾಸಿಕ ಸಂಬಳ ಏರಿಕೆ

Spread the love

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಾಸಿಕ ಸಂಬಳವನ್ನು ಏರಿಕೆ ಮಾಡಲಾಗಿದೆ.

ಮಾಸಿಕ ವೇತನವನ್ನು 12 ಸಾವಿರದಿಂದ 13 ಸಾವಿರಕ್ಕೆ ಹೆಚ್ಚಿಸಿ ಸರ್ಕಾರ ಆದೇಶ ಪ್ರಕಟಿಸಿದೆ. ಈ ವರ್ಷದ ಬಜೆಟ್‌ನಲ್ಲಿ ಘೋಷಣೆಯಾದಂತೆ ಏಪ್ರಿಲ್‌ 1 ರಿಂದಲೇ ಇದು ಜಾರಿಯಾಗಲಿದೆ.ಕರ್ನಾಟಕ ಗ್ರಾಮ ಕಚೇರಿಗಳ ರದ್ದತಿ ಕಾಯ್ದೆ 1961 ಜಾರಿಯಾದ ಬಳಿಕ 1963ರಿಂದ ಅನ್ವಯವಾಗುವಂತೆ ವಂಶಪಾರಂಪರ್ಯದ ಎಲ್ಲ ಗ್ರಾಮೀಣ ಹಂತದ ವಿಲೇಜ್‌ ಆಫೀಸರ್ಸ್‌ ಹುದ್ದೆಗಳು ರದ್ದಾಗಿದ್ದರಿಂದ ಕೆಳ ಹಂತದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಿಸಲಾಗುತ್ತದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ