Breaking News

ಇ-ಸ್ವತ್ತು ತಂತ್ರಾಂಶ ದುರುಪಯೋಗಪಡಿಸಿಕೊಂಡಿದ್ದ ಗ್ರಾಮ ಪಂಚಾಯಿತಿ ಪಿಡಿಒ ರವಿಕುಮಾರ್‌ನನ್ನು ಅಮಾನತು

Spread the love

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶ ದುರುಪಯೋಗಪಡಿಸಿಕೊಂಡಿದ್ದ ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿಕುಮಾರ್‌ನನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.

2021ರ ಸೆ.17ರಿಂದ 21ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಇಒ ಅವರ ಇ-ಸ್ವತ್ತು ಲಾಗಿನ್ ಐಡಿಯನ್ನು ಹ್ಯಾಕ್ ಮಾಡಿ 36 ಕಂದಾಯ ಸೈಟುಗಳಿಗೆ ಇ-ಖಾತಾ ವಿತರಿಸಲಾಗಿತ್ತು.


Spread the love

About Laxminews 24x7

Check Also

ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿ ಜೈಲುಪಾಲಾದ ಭೂಪ!

Spread the loveಕೊಪ್ಪಳ, ನವೆಂಬರ್​ 06: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ