Breaking News

ಕಾಂಗ್ರೆಸ್ ಹಿರಿಯ ದಿಗ್ಗಜರು ಇಂದು ಸಂಜೆ ಬೆಳಗಾವಿಗೆ

Spread the love

ಬೆಳಗಾವಿ- ಬೆಳಗಾವಿಯ ಹಿಂಡಲಗಾ ಗ್ರಾಮದ ಗುತ್ತಿಗೆದಾರ್ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ,ಈಗ ರಾಜ್ಯದ ಗಮನ ಸೆಳೆಯುತ್ತಿದೆ.ಸಂತೋಷ ಪಾಟೀಲ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಇಂದು ಸಂಜೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ,ಸುರಜೇವಾಲಾ,ಡಿಕೆ ಶಿವಕುಮಾರ್ ,ಸಿದ್ರಾಮಯ್ಯ ಬೆಳಗಾವಿಗೆ ಆಗಮಿಸುತ್ತಿದ್ದಾರೆ.

ಇಂದು ಸಂಜೆ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸುವ ಈ ಮೂವರು ಕಾಂಗ್ರೆಸ್ ನಾಯಕರು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.ಜೊತೆಗೆ ಗುತ್ತಿಗೆದಾರನ ಅಂತ್ಯ ಸಂಸ್ಕಾರದಲ್ಲಿ ಇವರು ಭಾಗವಹಿಸುವ ಸಾಧ್ಯತೆ ಇದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ