Breaking News

ರಾಹುಲ ಕಪ ವೇದಿಕೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ

Spread the love

ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಎನ್.ಎಸ್.‌ಎಫ್‌ ಶ್ರೀ ಸಿದ್ದಾರೂಢ ಪ್ರೌಢಶಾಲೆ ಮೈದಾನದಲ್ಲಿ ಎಪ್ರಿಲ್‌ 12, 13 ರಂದು ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೆಷನ್‌ ಹಾಗೂ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ಗೋಕಾಕ ಪ್ರಾಯೋಜಕತ್ವದಲ್ಲಿ ಬೆಳಗಾವಿ ಜಿಲ್ಲಾ ಪುರುಷ ಹಾಗೂ ಮಹಿಳಾ ಹೊನಲು ಬೆಳಕಿನ ಕಬಡ್ಡಿ ಚಾಂಪಿಯನಶಿಫ್‌ 2022 ನ್ನು ಮಂಗಳವಾರದಂದು ಉದ್ಘಾಟಿಸಿ ಮಾತನಾಡಲಾಯಿತು.

ಈ ಸಂಧರ್ಬದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ್ , ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ , ಶಾಸಕ ಮಹಾಂತೇಶ ಕೌಜಲಗಿ, ಮುಖಂಡರಾದ ಮಾಹವಿರ ಮೋಹಿತೆ, ಪಂಚನಗೌಡ ದ್ಯಾಮನಗೌಡರ, ವಿನಯ ನಾವಲಗಟ್ಟಿ, ಲಕ್ಷ್ಮಣ ರಾವ ಚಿಂಗಳೆ ಇದ್ದರು.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ